Bible Versions
Bible Books

Isaiah 2:21 (NET) New English Translation

Versions

KNV   ಕರ್ತನು ಭೂಮಿಯನ್ನು ಭಯಂಕರವಾಗಿ ನಡುಗಿ ಸಲು ಏಳುವಾಗ ಕರ್ತನ ಭಯಕ್ಕೂ ಆತನ ಮಹಿ ಮೆಯ ಘನಕ್ಕೂ ಹೆದರಿ ಬಂಡೆಗಳ ಸಂದುಗಳಿಗೂ ಎತ್ತರವಾಗಿರುವ ಬಂಡೆಗಳ ಕಡಿದಾದ ಸ್ಥಳಗಳಿಗೂ ಹೋಗುವರು.
ERVKN   ಜನರು ಬಿಸಾಡಿ, ಸಂದುಗೊಂದುಗಳಲ್ಲಿ ಅಡಗಿಕೊಳ್ಳುವರು. ಯೆಹೋವನಿಗೂ ಆತನ ಮಹಾಶಕ್ತಿಗೂ ಹೆದರಿ ಅವರು ಹಾಗೆ ಮಾಡುವರು. ಯೆಹೋವನು ಎದ್ದು ಭೂಮಿಯನ್ನು ಅಲುಗಾಡಿಸುವ ಸಮಯದಲ್ಲಿ ಇವೆಲ್ಲಾ ಸಂಭವಿಸುವವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us