Bible Versions
Bible Books

Isaiah 30:22 (NET) New English Translation

Versions

KNV   ಕೆತ್ತಿದ ನಿಮ್ಮ ವಿಗ್ರಹಗಳ ಬೆಳ್ಳಿಯ ಕವಚಗಳನ್ನು ಎರಕದ ನಿಮ್ಮ ವಿಗ್ರಹಗಳ ಬಂಗಾರದ ಹೊದಿಕೆಯನ್ನು ನೀವು ಹೊಲಸುಮಾಡಿ ವಿಗ್ರಹಕ್ಕೆ ತೊಲಗಿಹೋಗಿರಿ ಎಂದು ಹೊಲೆಯ ಬಟ್ಟೆಯಂತೆ ಬಿಸಾಡಿಬಿಡುವಿರಿ.
ERVKN   ನಿಮ್ಮಲ್ಲಿ ಬೆಳ್ಳಿಬಂಗಾರಗಳ ವಿಗ್ರಹಗಳಿವೆ. ಸುಳ್ಳುದೇವರುಗಳು ನಿಮ್ಮನ್ನು ಹೊಲೆಯನ್ನಾಗಿ ಮಾಡಿವೆ. ನೀವು ಅವುಗಳ ಸೇವೆಯನ್ನು ನಿಲ್ಲಿಸುವಿರಿ. ಅವು ಹೊಲಸು ವಸ್ತುಗಳೋ ಎಂಬಂತೆ ಅವುಗಳನ್ನೆತ್ತಿ ಬಿಸಾಡಿ ಬಿಡುವಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us