Bible Versions
Bible Books

Isaiah 30:28 (NET) New English Translation

Versions

KNV   ಆತನ ಶ್ವಾಸವು ತುಂಬಿ ತುಳುಕಿ ಕಂಠದ ವರೆಗೂ ಏರುವ ತೊರೆಯಂತಿದೆ; ಜನಾಂಗಗಳನ್ನು ಏನೂ ಉಳಿಸದ ಜಲ್ಲಡಿಯಿಂದ ಜಾಲಿಸುವದಕ್ಕೆ ಬರು ತ್ತಾನೆ; ದಾರಿತಪ್ಪಿಸುವ ಕಡಿವಾಣವು ಜನಗಳ ದವಡೆ ಗಳಲ್ಲಿರುವದು.
ERVKN   ಆತನ ಶ್ವಾಸವು (ಆತ್ಮ) ಒಂದು ಮಹಾನದಿಯಂತಿರುವದು. ಅದರ ನೀರು ಕುತ್ತಿಗೆಯ ತನಕ ಏರುವದು. ಯೆಹೋವನು ಜನಾಂಗಗಳಿಗೆ ನ್ಯಾಯತೀರಿಸುವನು. ಅವುಗಳನ್ನು ಜರಡಿಯಿಂದ ಜಾಲಾಡಿಸುವನು. ಯೆಹೋವನು ಅವುಗಳನ್ನು ನಿಯಂತ್ರಿಸುವನು. ಅದು ಪ್ರಾಣಿಗಳನ್ನು ನಿಯಂತ್ರಿಸುವ ಬಾಯಿಯಲ್ಲಿ ಹಾಕುವ ಕಡಿವಾಣದಂತಿರುವದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us