Bible Versions
Bible Books

Isaiah 31:7 (NET) New English Translation

Versions

KNV   ನೀವು ನಿಮ್ಮ ಸ್ವಂತ ಕೈಗಳಿಂದ ಪಾಪಕ್ಕೋ ಸ್ಕರ ಮಾಡಿದ ಬೆಳ್ಳಿಬಂಗಾರದ ವಿಗ್ರಹಗಳನ್ನು ದಿನದಲ್ಲಿ ಪ್ರತಿಯೊಬ್ಬನು ಬಿಸಾಡಿಬಿಡುವನು.
ERVKN   ಆಗ ಜನರು ತಯಾರಿಸಿರುವ ಬೆಳ್ಳಿಬಂಗಾರದ ವಿಗ್ರಹಗಳನ್ನು ಪೂಜಿಸುವದನ್ನು ನಿಲ್ಲಿಸುವರು. ನೀವು ವಿಗ್ರಹಗಳನ್ನು ತಯಾರಿಸಿದಾಗ ನಿಜವಾಗಿಯೂ ಪಾಪಮಾಡಿದಿರಿ.
IRVKN   ಏಕೆಂದರೆ ನೀವು ನಿಮ್ಮ ಸ್ವಂತ ಕೈಯಿಂದ ರೂಪಿಸಿಕೊಂಡಿರುವ ಪಾಪದ ಗುರುತಾದ ಬೆಳ್ಳಿಯ ಮತ್ತು ಬಂಗಾರದ ವಿಗ್ರಹಗಳನ್ನು ದಿನದಲ್ಲಿ ಪ್ರತಿಯೊಬ್ಬನೂ ಬಿಸಾಡುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us