Bible Versions
Bible Books

Isaiah 31:8 (NET) New English Translation

Versions

KNV   ಆಗ ಅಶ್ಶೂರ್ಯನು ಕತ್ತಿಯಿಂದ ಬೀಳುವನು, ಬಲಿಷ್ಟ ನಿಂದಲ್ಲ; ಅವನು ನುಂಗಲ್ಪಡುವನು, ಹೀನನ ಕತ್ತಿ ಯಿಂದಲ್ಲ; ಅವನು ಕತ್ತಿಯ ಕಡೆಯಿಂದ ಓಡುವನು, ಅವನ ಯೌವನಸ್ಥರು ಸೋಲಿಸಲ್ಪಡುವರು.
ERVKN   ಅಶ್ಶೂರವು ಕತ್ತಿಯಿಂದ ನಾಶವಾಗುವದು ಖಂಡಿತ. ಆದರೆ ಕತ್ತಿಯು ಮನುಷ್ಯನ ಕತ್ತಿಯಲ್ಲ. ಖಡ್ಗವು ಅವರನ್ನು ನುಂಗುವುದು, ಆದರೆ ಅದು ಮನುಷ್ಯನ ಖಡ್ಗವಲ್ಲ. ಅಶ್ಶೂರವು ದೇವರ ಖಡ್ಗದಿಂದ ಓಡಿಹೋಗುವದು. ಅದರ ಯೌವನಸ್ಥರು ಸೆರೆಹಿಡಿಯಲ್ಪಟ್ಟು ಗುಲಾಮರನ್ನಾಗಿ ಮಾಡಲ್ಪಡುವರು. 9ಅವರ ಸುರಕ್ಷತೆಯ ಸ್ಥಳ ನಾಶವಾಗುವದು. ಅವರ ಅಧಿಪತಿಗಳು ಧ್ವಜವನ್ನು ಬಿಟ್ಟು ಸೋತುಹೋಗುವರು. ಯೆಹೋವನೇ ಇದನ್ನು ನುಡಿದಿದ್ದಾನೆ. ಆತನ ಅಗ್ನಿವೇದಿಕೆಯು ಚೀಯೋನಿನಲ್ಲಿದೆ. ಆತನ ಒಲೆಯು ಜೆರುಸಲೇಮಿನಲ್ಲಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us