Bible Versions
Bible Books

Isaiah 32:7 (NET) New English Translation

Versions

KNV   ಜಿಪುಣನ ಆಯುಧಗಳು ಕೆಟ್ಟವುಗಳೇ, ದರಿದ್ರನು ನ್ಯಾಯವಾದದ್ದನ್ನು ಮಾತನಾಡಿದರೂ ಅವನು ಬಡವ ರನ್ನು ಸುಳ್ಳು ಮಾತುಗಳಿಂದ ಕೆಡಿಸುವದಕ್ಕೆ ಕುಯುಕ್ತಿ (ದೋಷ)ಗಳನ್ನು ಕಲ್ಪಿಸುವನು.
ERVKN   ದುಷ್ಟನು ದುಷ್ಟತನವನ್ನು ಉಪಕರಣವನ್ನಾಗಿ ಬಳಸಿಕೊಳ್ಳುವನು. ಬಡಜನರಿಂದ ಪ್ರತಿಯೊಂದನ್ನು ತೆಗೆದುಕೊಳ್ಳಲು ಅವನು ಆಲೋಚಿಸುವನು, ಸುಳ್ಳುಗಳನ್ನು ಹೇಳುವನು. ಅವನ ಸುಳ್ಳುಗಳು ಬಡವನಿಗೆ ನ್ಯಾಯದೊರಕದಂತೆ ಮಾಡುತ್ತವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us