Bible Versions
Bible Books

Isaiah 33:14 (NET) New English Translation

Versions

KNV   ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಭಯವು ಕಪಟಿಗಳನ್ನು ಆಶ್ಚರ್ಯಕ್ಕೊಳಗಾಗಿ--ನಮ್ಮಲ್ಲಿ ಯಾರು ನುಂಗುವ ಅಗ್ನಿಯ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ತಂಗಿಯಾರು ಅಂದುಕೊಳ್ಳುವರು.
ERVKN   ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಕೆಟ್ಟಕಾರ್ಯಗಳನ್ನು ಮಾಡುವವರು ಹೆದರಿಕೆಯಿಂದ ನಡುಗುವರು. ಜನರು, “ನಮ್ಮಲ್ಲಿ ಯಾರು ನಾಶಮಾಡುವ ಬೆಂಕಿಯ ಜೊತೆ ಜೀವಿಸಬಲ್ಲರು? ನಿತ್ಯಕಾಲಕ್ಕೂ ಸುಡುವ ಬೆಂಕಿಯ ಬಳಿಯಲ್ಲಿ ಯಾರು ವಾಸಮಾಡಬಲ್ಲರು?” ಎಂದು ಹೇಳುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us