Bible Versions
Bible Books

Isaiah 33:4 (NET) New English Translation

Versions

KNV   ನಿಮ್ಮ ಕೊಳ್ಳೆಯು ಕಂಬಳಿ ಹುಳವನ್ನು ಕೂಡಿಸುವ ಹಾಗೆ ಕೂಡಿಸಲ್ಪಡುವದು. ಮಿಡತೆಗಳು ಓಡಾಡುವ ಹಾಗೆ ಅದರ ಮೇಲೆ ಓಡಾಡುವರು.
ERVKN   ನೀವು ಯುದ್ಧದಲ್ಲಿ ದೋಚಿಕೊಂಡಿದ್ದೀರಿ. ಅವುಗಳು ನಿಮ್ಮಿಂದ ತೆಗೆಯಲ್ಪಡುವವು. ಅನೇಕಾನೇಕ ಜನರು ಬಂದು ನಿಮ್ಮ ಸಂಪತ್ತನ್ನು ದೋಚಿಕೊಳ್ಳುವರು. ಮಿಡತೆಗಳು ನಿಮ್ಮ ಬೆಳೆಯನ್ನು ತಿಂದು ನಾಶಮಾಡಿದಂತೆ ಅದಿರುವದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us