Bible Versions
Bible Books

Isaiah 34:17 (NET) New English Translation

Versions

KNV   ಆತನೇ ಅವುಗಳಿಗೋಸ್ಕರ ಚೀಟು ಹಾಕಿದ್ದಾನೆ, ಆತನ ಕೈಯೇ ಅದನ್ನು ಗೆರೆ ಎಳೆದು ಅವರಿಗೆ ಹಂಚಿ ಕೊಟ್ಟಿದೆ. ಅವು ಅದನ್ನು ನಿರಂತರಕ್ಕೂ ವಶಮಾಡಿ ಕೊಳ್ಳುವವು. ಅವು ತಲತಲಾಂತರಕ್ಕೂ ಅದರಲ್ಲಿ ವಾಸವಾಗಿರುವವು.
ERVKN   ಅವುಗಳಿಗೆ ಮಾಡತಕ್ಕದ್ದನ್ನು ದೇವರು ತೀರ್ಮಾನಿಸಿದ್ದಾನೆ. ಆತನು ಅವುಗಳಿಗೆ ಒಂದು ಸ್ಥಳವನ್ನು ಆರಿಸಿದ್ದಾನೆ. ಆತನು ಮೇರೆಯನ್ನು ನಿರ್ಮಿಸಿ ಅವುಗಳ ದೇಶವನ್ನು ತೋರಿಸಿದ್ದಾನೆ. ಹೀಗೆ ಪ್ರಾಣಿಗಳು ದೇಶವನ್ನು ನಿತ್ಯಕಾಲಕ್ಕೂ ತಮ್ಮದಾಗಿ ಮಾಡಿಕೊಳ್ಳುವವು. ವರುಷವರುಷವೂ ಅವುಗಳು ಅಲ್ಲಿಯೇ ವಾಸಮಾಡುವವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us