Versions
KNV ಒಣನೆಲವು ಕೊಳವಾಗು ವದು; ಬೆಂಗಾಡು ಪ್ರದೇಶವು ನೀರಿನ ಬುಗ್ಗೆಯಾಗು ವದು. ಸರ್ಪಗಳು ವಾಸಿಸುವ ಮಲಗುವ ಪ್ರತಿ ಯೊಂದು ಸ್ಥಳವು ಹುಲ್ಲು, ಜೊಂಡುಗಳಿಂದ ತುಂಬಿ ರುವದು.
ERVKN ಆಗ ಜನರು ಬಿಸುಲ್ಗುದುರೆಯನ್ನು ನೋಡಿ ನೀರು ಎಂದು ಭಾವಿಸುವರು. ಆದರೆ ಆಗ ನೀರಿನ ಕೊಳಗಳೇ ಇರುವವು. ಬೆಂಗಾಡಿನಲ್ಲಿ ಬಾವಿಗಳಿರುವವು. ನೆಲದೊಳಗಿಂದ ನೀರು ಉಕ್ಕುವುದು. ಒಂದು ಕಾಲದಲ್ಲಿ ಕಾಡುಪ್ರಾಣಿಗಳು ವಾಸವಾಗಿದ್ದ ಸ್ಥಳದಲ್ಲಿ ಎತ್ತರವಾದ ನೀರವಂಜಿಗಳು ಬೆಳೆಯುವವು.