Bible Versions
Bible Books

Isaiah 35:8 (NET) New English Translation

Versions

KNV   ಅಲ್ಲಿ ರಾಜ ಮಾರ್ಗವಿರುವದು, ಅದು ಪರಿಶುದ್ಧ ಮಾರ್ಗವೆನಿಸಿಕೊಳ್ಳುವದು; ಯಾವ ಅಶು ದ್ಧನು ಅದರ ಮೇಲೆ ಹಾದುಹೋಗನು; ಅವರಿಗೋ ಸ್ಕರವೇ ಇರುವದು; ಅಲ್ಲಿ ಹೋಗುವ ಮೂಢನೂ ದಾರಿತಪ್ಪನು.
ERVKN   ಸಮಯದಲ್ಲಿ ಅಲ್ಲಿ ಮಾರ್ಗವಿರುವದು. ಹೆದ್ದಾರಿಯು “ಪರಿಶುದ್ಧ” ಮಾರ್ಗವೆಂದು ಕರೆಯಲ್ಪಡುವದು. ದುಷ್ಟಜನರಿಗೆ ಮಾರ್ಗದಲ್ಲಿ ನಡೆಯಲು ಅನುಮತಿ ಇರುವದಿಲ್ಲ. ಮೂರ್ಖರು ಮಾರ್ಗದಲ್ಲಿ ನಡೆಯರು. ಮಾರ್ಗದಲ್ಲಿ ಒಳ್ಳೆಯ ಜನರು ಮಾತ್ರ ನಡೆಯುವರು.
IRVKN   ಅಲ್ಲಿ ರಾಜಮಾರ್ಗವಿರುವುದು. ಅದು ಪರಿಶುದ್ಧ ಮಾರ್ಗ ಎನಿಸಿಕೊಳ್ಳುವುದು.
ಯಾವ ಅಶುದ್ಧನೂ ಅದರ ಮೇಲೆ ಹಾದುಹೋಗನು. ಆದರೆ ಅದು ದೇವಜನರಿಗಾಗಿಯೇ ಇರುವುದು. ಅಲ್ಲಿ ಹೋಗುವ ಮೂಢನೂ ದಾರಿತಪ್ಪನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us