Bible Versions
Bible Books

Isaiah 3:6 (NET) New English Translation

Versions

KNV   ಒಬ್ಬನು ತನ್ನ ಸಹೋದರನನ್ನು ತಂದೆಯ ಮನೆಯಲ್ಲಿ ಹಿಡಿ ದು -- ನಿನಗೆ ವಸ್ತ್ರವಿದೆ, ನಮ್ಮನ್ನು ಆಳುವವನಾಗು ಮತ್ತು ಹಾಳಾದ ಪಟ್ಟಣವು ನಿನ್ನ ಕೈಕೆಳಗಿರಲಿ ಎಂದು ಹೇಳಲು
ERVKN   ಸಮಯದಲ್ಲಿ ಒಬ್ಬನು ತನ್ನ ಸ್ವಂತ ಕುಟುಂಬದ ಸಹೋದರನನ್ನು ಹಿಡಿದು, “ನಿನಗೆ ನಿಲುವಂಗಿಯದೆ. ಆದುದರಿಂದ ನೀನು ನಮಗೆ ನಾಯಕನಾಗು. ಅವಶೇಷಗಳೆಲ್ಲಾ ನಿನಗೆ ಅಧೀನವಾಗಿರಲಿ” ಎಂದು ಹೇಳುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us