Versions
KNV ಇಗೋ, ಕರ್ತನಾದ ದೇವರು ಬಲವುಳ್ಳ ಕೈಯಿಂದ ಬರುತ್ತಾನೆ, ಆತನ ತೋಳು ತನಗೋಸ್ಕರ ಆಳುವದು. ಇಗೋ, ಆತನ ಬಹುಮಾನವು ಆತನ ಸಂಗಡಲೂ ಆತನ ಪ್ರತಿಫಲವು ಆತನ ಮುಂದೆಯೂ ಇದೆ.
ERVKN ಇಗೋ, ನನ್ನ ಒಡೆಯನಾದ ಯೆಹೋವನು ಬಲಸಾಮರ್ಥ್ಯಗಳೊಡನೆ ಬರುತ್ತಿದ್ದಾನೆ. ಆತನು ತನ್ನ ಪರಾಕ್ರಮದಿಂದ ಎಲ್ಲಾ ಜನರನ್ನು ಆಳುವನು. ಆತನು ತನ್ನ ಜನರಿಗೆ ಪ್ರತಿಫಲಗಳನ್ನು ತರುವನು. ಅವರ ಸಂಬಳವು ಆತನ ಕೈಯಲ್ಲಿದೆ.