Versions
KNV ಶುಭಸಮಾಚಾರವನ್ನು ತಿಳಿಸುವ ಓ ಚೀಯೋನೇ, ನೀನು ಉನ್ನತಪರ್ವತವನ್ನು ಏರು; ಶುಭಸಮಾ ಚಾರವನ್ನು ತಿಳಿಸುವ ಓ ಯೆರೂಸಲೇಮೇ, ಬಲವಾಗಿ ನಿನ್ನ ಸ್ವರವನ್ನು ಎತ್ತು, ಭಯಪಡದೆ ಎತ್ತು; ಯೆಹೂದದ ಪಟ್ಟಣಗಳಿಗೆ ಇಗೋ, ನಿನ್ನ ದೇವರು ಎಂದು ಹೇಳು.
ERVKN ಚೀಯೋನೇ, ಸಾರಿ ತಿಳಿಸಲು ನಿನಗೆ ಒಂದು ಶುಭವಾರ್ತೆಯಿದೆ. ಉನ್ನತ ಪರ್ವತಕ್ಕೆ ಏರಿಹೋಗಿ ಶುಭವಾರ್ತೆಯನ್ನು ಗಟ್ಟಿಯಾಗಿ ಸಾರು! ಜೆರುಸಲೇಮೇ, ನಿನಗೆ ತಿಳಿಸಲು ಒಳ್ಳೆಯ ವಾರ್ತೆ ಇದೆ. ಹೆದರಬೇಡ. ಅದನ್ನು ಗಟ್ಟಿಯಾಗಿ ಸಾರು. ಯೆಹೂದದ ಎಲ್ಲಾ ನಗರಗಳಲ್ಲಿ ತಿಳಿಸು: “ಇಗೋ! ನಿನ್ನ ದೇವರು ಇಲ್ಲಿದ್ದಾನೆ.”