Bible Versions
Bible Books

Isaiah 42:13 (NET) New English Translation

Versions

KNV   ಕರ್ತನು ಪರಾಕ್ರಮ ಶಾಲಿಯಾಗಿ ಮುಂದೆ ಹೋಗುವನು; ಯುದ್ಧ ವೀರನ ಹಾಗೆ ತನ್ನ ರೌದ್ರವನ್ನು ಎಬ್ಬಿಸು ವನು; ತನ್ನ ಶತ್ರುಗಳಿಗೆ ವಿರೋಧವಾಗಿ ಜಯ ಶಾಲಿಯಾಗುವನು.
ERVKN   ಯೆಹೋವನು ಯುದ್ಧವೀರನಂತೆ ಹೊರಡುವನು. ಆತನು ಯುದ್ಧಮಾಡಲು ತಯಾರಾಗಿರುವ ಶೂರನಂತಿದ್ದಾನೆ. ಆತನು ಉತ್ಸಾಹದಿಂದ ಗಟ್ಟಿಯಾಗಿ ಕೂಗುತ್ತಾ ತನ್ನ ವೈರಿಗಳನ್ನು ಸೋಲಿಸುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us