Bible Versions
Bible Books

Isaiah 42:22 (NET) New English Translation

Versions

KNV   ಆದರೆ ಜನರೇ ಕೊಳ್ಳೆಗೆ ಈಡಾಗಿ ಸೂರೆಹೋಗಿದ್ದಾರೆ. ಅವರೆಲ್ಲರೂ ಹಳ್ಳ ಕೊಳ್ಳಗಳಿಗೆ ಸಿಕ್ಕಿಬಿದ್ದಿದ್ದಾರೆ; ಸೆರೆಮನೆಗಳಲ್ಲಿ ಮುಚ್ಚಲ್ಪ ಟ್ಟಿದ್ದಾರೆ; ಅವರು ಸೂರೆಯಾದರೂ ತಪ್ಪಿಸುವವನು ಒಬ್ಬನೂ ಇಲ್ಲ, ಕೊಳ್ಳೆಯಾದದ್ದನ್ನು ತಿರಿಗಿ ಹಿಂದಕ್ಕೆ ಕೊಡು ಎಂದು ಹೇಳುವ ಒಬ್ಬನೂ ಇಲ್ಲ.
ERVKN   ಆದರೆ, ಜನರನ್ನು ನೋಡಿರಿ. ಅವರನ್ನು ಬೇರೆಯವರು ಸೋಲಿಸಿದ್ದಾರೆ. ಅವರಿಂದ ವಸ್ತುಗಳನ್ನು ದೋಚಿದ್ದಾರೆ. ತರುಣರೆಲ್ಲರೂ ಭಯಪಟ್ಟಿದ್ದಾರೆ; ಅವರನ್ನು ಸೆರೆಮನೆಯಲ್ಲಿ ಬಂಧಿಸಿದ್ದಾರೆ. ಅವರಿಂದ ಹಣವನ್ನು ಜನರು ಕಿತ್ತುಕೊಂಡಿದ್ದಾರೆ. ಅವರನ್ನು ರಕ್ಷಿಸಲು ಯಾರೂ ಇಲ್ಲ. ಅವರಲ್ಲಿ ಹಣವನ್ನು “ಹಿಂದಕ್ಕೆ ಕೊಡು” ಎಂದು ಹೇಳುವವರೇ ಇಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us