Bible Versions
Bible Books

Isaiah 43:12 (NET) New English Translation

Versions

KNV   ನಿಮ್ಮಲ್ಲಿ ಅನ್ಯದೇವರು ಇಲ್ಲದಿರುವಾಗಲೇ ನಾನೇ ರಕ್ಷಣೆ ಯನ್ನು ಪ್ರಕಟಿಸಿ ತೋರಿಸಿದ್ದೇನೆ; ಆದದರಿಂದ ನೀವು ನನ್ನ ಸಾಕ್ಷಿಗಳು; ನಾನೇ ದೇವರೆಂದು ಕರ್ತನು ನುಡಿಯು ತ್ತಾನೆ.
ERVKN   ನಾನೇ ನಿಮ್ಮೊಂದಿಗೆ ಮಾತನಾಡಿದೆನು. ನಾನೇ ನಿಮ್ಮನ್ನು ರಕ್ಷಿಸಿದೆನು. ನಾನು ವಿಷಯಗಳನ್ನು ನಿಮಗೆ ತಿಳಿಸಿದೆನು. ನಿಮ್ಮೊಂದಿಗೆ ಇದ್ದಾತನು ಅಪರಿಚಿತನಾಗಿರಲಿಲ್ಲ. ನೀವು ನನ್ನ ಸಾಕ್ಷಿಗಳಾಗಿದ್ದೀರಿ. ನಾನೇ ನಿಮ್ಮ ದೇವರು.” (ಯೆಹೋವನು ತಾನೇ ವಿಷಯಗಳನ್ನು ಹೇಳಿದ್ದಾನೆ.)
IRVKN   ನಾನೇ ರಕ್ಷಣೆಯನ್ನು ಮುಂತಿಳಿಸಿ ನೆರವೇರಿಸಿ ಪ್ರಕಟಿಸಿದ್ದೇನೆ, ನಿಮ್ಮಲ್ಲಿ ಅನ್ಯದೇವರು ಯಾರೂ ಇರಲಿಲ್ಲವಲ್ಲ;
ನೀವೇ ನನ್ನ ಸಾಕ್ಷಿಗಳು, ನಾನೊಬ್ಬನೇ ದೇವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us