Versions
KNV ನನಗೆ ಜ್ಞಾಪಕ ಪಡಿಸು, ನಾವಿಬ್ಬರೂ ವಾದಿಸುವಾ, ನೀನು ನೀತಿವಂತ ನೆಂದು ಪ್ರಚುರಪಡಿಸು.
ERVKN ಆದರೆ ನೀನು ನನ್ನನ್ನು ಜ್ಞಾಪಿಸಿಕೊಳ್ಳಬೇಕು. ನಾವು ಒಟ್ಟಾಗಿ ಸೇರಿ ಯಾವದು ಸರಿ ಎಂದು ನಿರ್ಧರಿಸಬೇಕು. ನೀನು ಮಾಡಿದ್ದು ಸರಿಯಾಗಿದ್ದರೆ ರುಜುವಾತು ಮಾಡಬೇಕು.
IRVKN ನನಗೆ ನನ್ನ ಪಾಪಗಳನ್ನು ಜ್ಞಾಪಕಪಡಿಸು, ನಾವಿಬ್ಬರೂ ನಿನ್ನ ಅಪಾರಾಧ ಕುರಿತು ವಾದಿಸುವ, ನಿನ್ನ ಸದ್ಧರ್ಮವು ಗೊತ್ತಾಗುವಂತೆ ನಿನ್ನ ನ್ಯಾಯವನ್ನು ತೋರ್ಪಡಿಸು.