Versions
KNV ಕಣ್ಣಿದ್ದರೂ ಕುರುಡರಾದ, ಕಿವಿಯಿದ್ದರೂ ಕಿವುಡ ರಾದ ಜನರನ್ನು ಕರೆ.
ERVKN “ಕಣ್ಣಿದ್ದೂ ಕುರುಡರಂತಿರುವ ಜನರನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿರಿ. ಕಿವಿಯಿದ್ದೂ ಕಿವುಡರಂತಿರುವ ಜನರನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿರಿ.
IRVKN {ಇಸ್ರಾಯೇಲ್ ಯೆಹೋವನ ಸಾಕ್ಷಿ} PS ಕಣ್ಣಿದ್ದರೂ ಕುರುಡಾದ, ಕಿವಿಯಿದ್ದರೂ ಕಿವುಡಾದ ಜನರನ್ನು ಕರೆ.