Bible Versions
Bible Books

Isaiah 44:13 (NET) New English Translation

Versions

KNV   ಬಡಗಿಯು ನೂಲನ್ನು ಹಿಡಿದು ಗೆರೆ ಎಳೆದು ಬಾಚಿಯಿಂದ ಸಮಮಾಡಿ, ಕೈವಾರದಿಂದ ಗುರುತಿಸಿ, ಆಮೇಲೆ ಮನುಷ್ಯನ ಆಕಾ ರಕ್ಕೆ ತಂದು ಮನೆಯಲ್ಲಿ ವಾಸಿಸ ತಕ್ಕದ್ದಾಗಲೆಂದು ಮನುಷ್ಯನ ಅಂದದಂತೆ ರೂಪಿಸುವನು.
ERVKN   ಇನ್ನೊಬ್ಬ ಕುಶಲಕರ್ಮಿಯು ತನ್ನ ನೂಲಿನಿಂದಲೂ ಅಡಿಕೋಲುಗಳಿಂದಲೂ ಮರದ ಮೇಲೆ ಗುರುತು ಮಾಡುವನು. ತಾನು ಎಲ್ಲಿ ಮರವನ್ನು ತುಂಡು ಮಾಡಬೇಕೆಂದು ಇದರಿಂದ ಗೊತ್ತುಪಡಿಸಿಕೊಳ್ಳುತ್ತಾನೆ. ಅವನು ತನ್ನ ಉಳಿಗಳಿಂದ ಒಂದು ವಿಗ್ರಹವನ್ನು ಮನುಷ್ಯಾಕಾರದಲ್ಲಿ ಕೆತ್ತುತ್ತಾನೆ. ವಿಗ್ರಹವು ಬೇರೆ ಏನೂ ಮಾಡದೆ ಮನೆಯೊಳಗೆ ಇಟ್ಟ ಸ್ಥಳದಲ್ಲಿಯೇ ಇರುವದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us