Bible Versions
Bible Books

Isaiah 44:15 (NET) New English Translation

Versions

KNV   ಆಗ ಅದು ಮನುಷ್ಯರು ಉರಿಸು ವದಕ್ಕಾಗುವದು; ಅದರಿಂದ ಚಳಿಕಾಯಿಸಿಕೊಳ್ಳು ವನು, ಹೌದು, ಅದನ್ನು ಬೆಂಕಿ ಹಚ್ಚಿ ರೊಟ್ಟಿ ಸುಡು ವನು; ಹೌದು, ಅವನು ಒಂದು ದೇವರನ್ನು ಮಾಡಿ ಅದಕ್ಕೆ ನಮಸ್ಕರಿಸುವನು; ಅದರಲ್ಲಿ ಒಂದು ಕೆತ್ತಿದ ವಿಗ್ರಹವನ್ನು ಮಾಡಿ, ಅದಕ್ಕೆ ಅಡ್ಡಬಿಳುವನು. ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸುವನು;
ERVKN   ಅವನು ಮರವನ್ನು ಕಡಿದು, ತನ್ನನ್ನು ಬೆಚ್ಚಗೆ ಮಾಡಲು ಅಗ್ಗಿಷ್ಟಿಕೆಗಾಗಿ ಉಪಯೋಗಿಸುತ್ತಾನೆ; ಸಣ್ಣಸಣ್ಣ ತುಂಡುಗಳನ್ನಾಗಿ ಮಾಡಿ ಆಹಾರವನ್ನು ಬೇಯಿಸುತ್ತಾನೆ; ತನ್ನನ್ನು ಬೆಚ್ಚಗೆ ಮಾಡಿಕೊಳ್ಳುತ್ತಾನೆ. ರೊಟ್ಟಿಯನ್ನು ಸುಡುತ್ತಾನೆ; ಉಳಿದ ಮರದ ತುಂಡಿನಿಂದ ಒಂದು ವಿಗ್ರಹವನ್ನು ಕೆತ್ತುತ್ತಾನೆ. ವಿಗ್ರಹಕ್ಕೆ ದೇವರೆಂದು ಹೇಳುತ್ತಾನೆ; ದೇವರು ಮನುಷ್ಯನು ತಯಾರಿಸಿದ ವಿಗ್ರಹ. ಆದರೆ ಅವನು ವಿಗ್ರಹದ ಮುಂದೆ ಅಡ್ಡಬೀಳುವನು.
IRVKN   ಅದು ಸೌದೆಗಾಗುವುದು. ಅದರಿಂದ ಬೆಂಕಿಯನ್ನು ಉರಿಸಿ ಚಳಿಕಾಯಿಸಿಕೊಳ್ಳುವನು. ಅವನು ಬೆಂಕಿಯನ್ನು ಹಚ್ಚಿ ರೊಟ್ಟಿಯನ್ನು ಸುಡುವನು.
ಅದರಲ್ಲೇ ಒಂದು ದೇವರನ್ನು ಮಾಡಿಕೊಂಡು ಪೂಜಿಸುವನು, ವಿಗ್ರಹವನ್ನು ಮಾಡಿ ಅದಕ್ಕೆ ಅಡ್ಡಬೀಳುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us