Bible Versions
Bible Books

Isaiah 44:19 (NET) New English Translation

Versions

KNV   ನಾನು ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸಿದೆನು; ಹೌದು, ಅದರ ಕೆಂಡದಲ್ಲಿ ರೊಟ್ಟಿಮಾಡಿ ಮಾಂಸವನ್ನು ಸುಟ್ಟು ತಿಂದೆ ನಲ್ಲಾ; ಮಿಕ್ಕಿದ್ದರಲ್ಲಿ ಅಸಹ್ಯವಾದದ್ದನ್ನು ಮಾಡಲೋ, ಮರದ ತುಂಡಿಗೆ ಅಡ್ಡಬೀಳಬಹುದೋ ಅಂದುಕೊಳ್ಳು ವಷ್ಟು ಜ್ಞಾನವಿವೇಕಗಳು ಯಾರಿಗೂ ಇಲ್ಲ, ಯಾರೂ ಇದನ್ನು ಮನಸ್ಸಿಗೆತಾರರು.
ERVKN   “ನಾನು ಮರದ ತುಂಡುಗಳನ್ನು ಬೆಂಕಿಯಲ್ಲಿ ಉರಿಸಿ ಚಳಿಕಾಯಿಸಿಕೊಂಡೆನು; ಅದರ ಕೆಂಡದಲ್ಲಿ ರೊಟ್ಟಿ ಸುಟ್ಟೆನು; ಮಾಂಸ ಬೇಯಿಸಿದೆನು; ಮಾಂಸವನ್ನು ತಿಂದೆನು; ಉಳಿದ ಮರದ ತುಂಡಿನಿಂದ ಅಸಹ್ಯವಾದ ವಿಗ್ರಹವನ್ನು ಮಾಡಿದೆನು; ನಾನು ಮರದ ತುಂಡನ್ನು ಪೂಜಿಸುತ್ತೇನೆ” ಎಂದು ಅವರೆಂದೂ ಯೋಚಿಸುವದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us