Bible Versions
Bible Books

Isaiah 44:21 (NET) New English Translation

Versions

KNV   ಯಾಕೋಬೇ, ಇಸ್ರಾಯೇಲೇ, ವಿಷಯ ಗಳನ್ನು ಜ್ಞಾಪಕದಲ್ಲಿಟ್ಟುಕೋ. ನೀನು ನನ್ನ ಸೇವಕ ನಾಗಿದ್ದೀ; ನಾನು ನಿನ್ನನ್ನು ನಿರ್ಮಿಸಿದೆನು. ನೀನು ನನ್ನ ಸೇವಕನು; ಇಸ್ರಾಯೇಲೇ, ನಾನು ನಿನ್ನನ್ನು ಮರೆತುಬಿಡೆನು.
ERVKN   “ಯಾಕೋಬೇ, ವಿಷಯಗಳನ್ನು ನೆನಪಿನಲ್ಲಿಟ್ಟುಕೋ! ಇಸ್ರೇಲೇ, ನೀನು ನನ್ನ ಸೇವಕನೆಂಬುದನ್ನು ನೆನಪಿನಲ್ಲಿಟ್ಟುಕೋ! ನಾನೇ ನಿನ್ನನ್ನು ನಿರ್ಮಿಸಿದೆನು; ನೀನೇ ನನ್ನ ಸೇವಕನು. ಆದುದರಿಂದ ಇಸ್ರೇಲೇ, ನನ್ನನ್ನು ಮರೆತು ಬಿಡಬೇಡ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us