Bible Versions
Bible Books

Isaiah 44:5 (NET) New English Translation

Versions

KNV   ಒಬ್ಬನು--ನಾನು ಕರ್ತನವನು, ಇನ್ನೊಬ್ಬನು ಯಾಕೋಬನ ಹೆಸರಿನವನು ಎಂದು ಹೇಳಿಕೊಳ್ಳುವನು; ಮತ್ತೊಬ್ಬನು ತನ್ನ ಕೈಯ ಮೇಲೆ ಕರ್ತನಿಗೆಂದು ಬರೆಯಿಸಿಕೊಂಡು ತನ್ನಷ್ಟಕ್ಕೆ ತಾನೇ ಇಸ್ರಾಯೇಲಿನ ಅಡ್ಡ ಹೆಸರನ್ನು ಇಟ್ಟುಕೊಳ್ಳುವನು.
ERVKN   “ಒಬ್ಬನು: ‘ನಾನು ಯೆಹೋವನಿಗೆ ಸೇರಿದವನು’ ಎಂದು ಹೇಳುತ್ತಾನೆ. ಇನ್ನೊಬ್ಬನು ಯಾಕೋಬನ ಹೆಸರನ್ನು ಬಳಸುವನು. ಮತ್ತೊಬ್ಬನು, ‘ನಾನು ಯೆಹೋವನವನು’ ಎಂದು ಸಹಿ ಹಾಕುವನು. ಮತ್ತೊಬ್ಬನು, ನಾನು ‘ಇಸ್ರೇಲನು’ ಎಂಬ ಹೆಸರನ್ನು ಬಳಸಿಕೊಳ್ಳುವನು.”
IRVKN   (ಅನ್ಯಜನರಲ್ಲಿ) ಒಬ್ಬನು, ‘ನಾನು ಯೆಹೋವನ ಭಕ್ತನು’ ಎಂದು ಹೇಳಿಕೊಳ್ಳುವನು.
ಇನ್ನೊಬ್ಬನು, ‘ನಾನು ಯಾಕೋಬ್ಯನ ಹೆಸರಿನವನು’ ಮತ್ತೊಬ್ಬನು ತನ್ನ ಕೈಯ ಮೇಲೆ, ‘ದಾಸನು’ ಎಂದು ಬರೆದುಕೊಂಡು ಇಸ್ರಾಯೇಲ್ ಎಂಬ ಬಿರುದನ್ನು ಧರಿಸಿಕೊಳ್ಳುವನು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us