Bible Versions
Bible Books

Isaiah 44:9 (NET) New English Translation

Versions

KNV   ಕೆತ್ತಿದ ವಿಗ್ರಹವನ್ನು ಮಾಡುವವರೆಲ್ಲರೂ ವ್ಯರ್ಥ ರೇ; ಅವರ ಮನೋರಂಜಕ ವಸ್ತುಗಳು ಯಾತಕ್ಕೂ ಬಾರವು; ಅವರು ನೋಡದೆ ಇಲ್ಲವೆ ತಿಳಿಯದೆ, ನಾಚಿಕೆಗೆ ಗುರಿಯಾಗುವಂತೆ ಅವುಗಳೇ ಅವರಿಗೆ ಸ್ವಂತ ಸಾಕ್ಷಿಗಳಾಗಿರುವವು.
ERVKN   ಜನರು ವಿಗ್ರಹಗಳನ್ನು ಮಾಡಿಕೊಳ್ಳುವರು. ಆದರೆ ಅವು ನಿಷ್ಪ್ರಯೋಜಕವಾದ ವಸ್ತುಗಳಾಗಿವೆ. ಜನರು ವಿಗ್ರಹಗಳನ್ನು ಪ್ರೀತಿಸುತ್ತಾರೆ. ಆದರೆ ಅವುಗಳು ಯಾವ ಪ್ರಯೋಜನಕ್ಕೂ ಬಾರವು. ಜನರು ವಿಗ್ರಹದ ಸಾಕ್ಷಿಗಳಾಗಿದ್ದಾರೆ. ಆದರೆ ಅವುಗಳಿಗೆ ದೃಷ್ಟಿ ಇಲ್ಲ. ಅವುಗಳಿಗೆ ಏನೂ ಗೊತ್ತಿಲ್ಲ. ತಮ್ಮ ಕಾರ್ಯಗಳು ನಾಚಿಕೆಗೆಟ್ಟವುಗಳೆಂಬ ತಿಳುವಳಿಕೆಯೂ ಅವರಲ್ಲಿಲ್ಲ.
IRVKN   {ವಿಗ್ರಹಾರಾಧನೆಯ ಮೂಢತನ} PS ವಿಗ್ರಹ ಕೆತ್ತುವವರೆಲ್ಲಾ ನಿರರ್ಥಕರು, ಅವರ ಇಷ್ಟದ ವಿಗ್ರಹಗಳು ಯಾವುದಕ್ಕೂ ಉಪಯೋಗವಿಲ್ಲ,
ವಿಗ್ರಹಗಳ ಪಕ್ಷದ ಸಾಕ್ಷಿಗಾರರು ನೋಡುವವರಲ್ಲ, ಗ್ರಹಿಸುವವರಲ್ಲ, ಅವರು ನಾಚಿಕೆಗೆ ಗುರಿಯಾಗುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us