Bible Versions
Bible Books

Isaiah 47:10 (NET) New English Translation

Versions

KNV   ನೀನು ನಿನ್ನ ಕೆಟ್ಟತನದಲ್ಲಿ ನಂಬಿಕೆಯಿಟ್ಟು ನನ್ನನ್ನು ಯಾರೂ ನೋಡುವದಿಲ್ಲವೆಂದು ಹೇಳಿದಿ. ನಿನ್ನ ಜ್ಞಾನವು, ನಿನ್ನ ತಿಳುವಳಿಕೆಯು ನಿನ್ನನ್ನು ದಾರಿತಪ್ಪಿಸಿದ್ದ ರಿಂದ ನಿನ್ನ ಹೃದಯದಲ್ಲಿ--ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ ಎಂದು ಅಂದು ಕೊಂಡಿ.
ERVKN   ನೀನು ದುಷ್ಟಕಾರ್ಯಗಳನ್ನು ಮಾಡುತ್ತಿರುವೆ, ಆದರೂ ನೀನು ಸುರಕ್ಷಿತಳಾಗಿದ್ದೇನೆ ಎಂದುಕೊಂಡಿರುವೆ. ‘ನಾನು ಮಾಡಿದ ದುಷ್ಟಕಾರ್ಯಗಳನ್ನು ಯಾರೂ ನೋಡುವದಿಲ್ಲ’ ಎಂದು ನೀನು ಭಾವಿಸಿಕೊಂಡಿರುವೆ. ನಿನ್ನ ಜ್ಞಾನ, ನಿನ್ನ ತಿಳುವಳಿಕೆ ನಿನ್ನನ್ನು ಕಾಪಾಡುತ್ತವೆ ಎಂದು ತಿಳಿದುಕೊಂಡಿರುವೆ. ‘ನಾನೇ ಮಹಾವ್ಯಕ್ತಿ, ನನ್ನಂಥ ಮಹಾವ್ಯಕ್ತಿ ಬೇರೆ ಯಾರೂ ಇಲ್ಲ’ ಎಂದು ನೀನು ಅಂದುಕೊಳ್ಳುವೆ.
IRVKN   ನೀನು ನಿನ್ನ ಕೆಟ್ಟತನದಲ್ಲಿ ನಂಬಿಕೆಯಿಟ್ಟು, “ನನ್ನನ್ನು ಯಾರೂ ನೋಡರು?” ಎಂದುಕೊಂಡಿದ್ದಿ.
ನನ್ನ ಜ್ಞಾನವಿವೇಕಗಳು ನಿನ್ನನ್ನು ಸೊಟ್ಟಗೆ ತಿರುಗಿಸಿದ್ದರಿಂದ,
“ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ” ಎಂದು ಯೋಚಿಸಿಕೊಂಡಿದ್ದಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us