Bible Versions
Bible Books

Isaiah 48:21 (NET) New English Translation

Versions

KNV   ಆತನು ಅವರನ್ನು ಮರುಭೂಮಿಯಲ್ಲಿ ನಡೆಸಿದಾಗ ಅವರು ದಾಹಗೊಳ್ಳಲಿಲ್ಲ; ಅವರಿಗಾಗಿ ನೀರನ್ನು ಬಂಡೆಯೊಳಗಿಂದ ಹರಿಸಿದನು; ಆತನು ಬಂಡೆಯನ್ನು ಸೀಳಲು ನೀರು ರಭಸದಿಂದ ಹೊರಗೆ ಬಂತು;
ERVKN   ಯೆಹೋವನು ತನ್ನ ಜನರನ್ನು ಮರುಭೂಮಿಯಲ್ಲಿ ನಡೆಸಿಕೊಂಡು ಬಂದನು. ಜನರು ಬಾಯಾರಲಿಲ್ಲ; ಯಾಕೆಂದರೆ ಆತನು ಬಂಡೆಯಿಂದ ನೀರು ಹರಿಯುಂತೆ ಮಾಡಿದನು. ಆತನು ಬಂಡೆಯನ್ನು ಇಬ್ಭಾಗ ಮಾಡಿದಾಗ ನೀರು ಅದರೊಳಗಿಂದ ಹರಿಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us