Versions
KNV ನೀನು ಹಟಗಾರ, ನಿನ್ನ ಕತ್ತಿನ ನರವು ಕಬ್ಬಿಣ, ನಿನ್ನ ಹಣೆ ಹಿತ್ತಾಳೆ ಎಂದು ನಾನು ತಿಳಿದುಕೊಂಡಿದ್ದೇನೆ.
ERVKN ನೀವು ಹಠಮಾರಿಗಳಾಗಿದ್ದು ನಾನು ಹೇಳಿದ್ದನ್ನು ನಂಬದೆ ಹೋದದ್ದರಿಂದ ನಾನು ಹಾಗೆ ಮಾಡಿದೆನು. ನೀವು ಕಬ್ಬಿಣದಂತೆ ಬಗ್ಗದ ಹಠಮಾರಿಗಳಾಗಿದ್ದೀರಿ. ಹಿತ್ತಾಳೆಯಂತೆ ಗಟ್ಟಿಯಾಗಿದ್ದೀರಿ.