Bible Versions
Bible Books

Isaiah 48:5 (NET) New English Translation

Versions

KNV   ಆದದರಿಂದಲೇ ಕಾರ್ಯ ಗಳನ್ನು ನನ್ನ ವಿಗ್ರಹವು ನಡಿಸಿದೆ, ನನ್ನ ಕೆತ್ತಿದ ವಿಗ್ರಹ ಮತ್ತು ಎರಕದ ವಿಗ್ರಹ ಇವುಗಳನ್ನು ವಿಧಿಸಿದೆ ಎಂದು ನೀನು ಹೇಳಿಕೊಳ್ಳದಂತೆ ನಾನು ಪುರಾತನ ಕಾಲದಲ್ಲಿಯೇ ತಿಳಿಸಿದೆನು.
ERVKN   ಸಂಭವಿಸಲಿರುವ ಸಂಗತಿಗಳನ್ನು ಬಹುಕಾಲದ ಮೊದಲೇ ನಿಮಗೆ ತಿಳಿಸಿದ್ದೆನು. ಅವು ಸಂಭವಿಸುವದಕ್ಕಿಂತ ಎಷ್ಟೋ ಕಾಲದ ಮೊದಲೇ ತಿಳಿಸಿದೆನು. ನೀವು, ‘ಇವುಗಳನ್ನು ಮಾಡಿದ್ದು ನಮ್ಮನಮ್ಮ ವಿಗ್ರಹಗಳೇ, ನಮ್ಮ ಮರ ಮತ್ತು ಲೋಹದ ದೇವರುಗಳೇ ಅವುಗಳನ್ನು ಮಾಡಿದ್ದು’ ಎಂದು ನೀವು ಹೇಳದಂತೆ ಮಾಡಿದೆನು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us