Versions
KNV ಆತನು ನನ್ನ ಬಾಯನ್ನು ಹರಿತವಾದ ಖಡ್ಗವನ್ನಾಗಿ ಮಾಡಿ, ತನ್ನ ಕೈ ನೆರಳಿನಲ್ಲಿ ನನ್ನನ್ನು ಮರೆಯಾಗಿಟ್ಟಿದ್ದಾನೆ; ಆತನು ನುಣುಪಾದ ಬಾಣವನ್ನಾಗಿ ನನ್ನನ್ನು ರೂಪಿಸಿ ತನ್ನ ಬತ್ತಳಿಕೆಯಲ್ಲಿ ಮುಚ್ಚಿಟ್ಟಿದ್ದಾನೆ.
ERVKN ತನ್ನ ಪರವಾಗಿ ಮಾತನಾಡಲು ಯೆಹೋವನು ನನ್ನನ್ನು ಉಪಯೋಗಿಸುತ್ತಾನೆ. ಹದವಾದ ಕತ್ತಿಯಂತೆ ನನ್ನನ್ನು ಉಪಯೋಗಿಸುತ್ತಾನೆ. ಅದೇ ಸಮಯದಲ್ಲಿ ನನ್ನನ್ನು ತನ್ನ ಕೈಯೊಳಗೆ ಸುರಕ್ಷಿತವಾಗಿ ಇರಿಸುತ್ತಾನೆ. ಯೆಹೋವನು ನನ್ನನ್ನು ಬಾಣದಂತೆ ಉಪಯೋಗಿಸುತ್ತಾನೆ, ಅದೇ ಸಮಯದಲ್ಲಿ ಬತ್ತಳಿಕೆಯಲ್ಲಿ ನನ್ನನ್ನು ಅಡಗಿಸಿಡುತ್ತಾನೆ.
IRVKN ನನ್ನ ಬಾಯಿಯನ್ನು ಹದವಾದ ಖಡ್ಗವನ್ನಾಗಿ ಮಾಡಿ, ತನ್ನ ಕೈಯ ನೆರಳಿನಲ್ಲಿ ನನ್ನನ್ನು ಹುದುಗಿಸಿದ್ದಾನೆ.
ನನ್ನನ್ನು ಚೂಪಾದ ಬಾಣವನ್ನಾಗಿ ರೂಪಿಸಿ, ತನ್ನ ಬತ್ತಳಿಕೆಯಲ್ಲಿ ಮುಚ್ಚಿಟ್ಟಿದ್ದಾನೆ.