Bible Versions
Bible Books

Isaiah 4:2 (NET) New English Translation

Versions

KNV   ದಿನದಲ್ಲಿ ಕರ್ತನ ಕೊಂಬೆಯು ಸುಂದರವಾ ಗಿಯೂ ಮಹಿಮೆಯುಳ್ಳದ್ದಾಗಿಯೂ ಇರುವದು. ಭೂಮಿಯ ಫಲವು ಇಸ್ರಾಯೇಲ್ಯರಲ್ಲಿ ಉಳಿದವರಿಗೆ ಉತ್ತಮವಾಗಿಯೂ ರಮ್ಯವಾಗಿಯೂ ಇರುವದು.
ERVKN   ಸಮಯದಲ್ಲಿ ಯೆಹೋವನ ಸಸಿ (ಯೆಹೂದವು) ಬಹಳ ಚಂದವಾಗಿಯೂ ದೊಡ್ಡದಾಗಿಯೂ ಇರುವುದು. ಸಮಯದಲ್ಲಿ, ಚೀಯೋನಿನಲ್ಲಿ ಮತ್ತು ಜೆರುಸಲೇಮಿನಲ್ಲಿ ಇನ್ನೂ ವಾಸಿಸುತ್ತಿರುವ ಜನರು ತಮ್ಮ ದೇಶದಲ್ಲಿ ಬೆಳೆಯುವ ಫಲಗಳಿಗಾಗಿ ತುಂಬಾ ಹೆಚ್ಚಳಪಡುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us