Bible Versions
Bible Books

Isaiah 50:10 (NET) New English Translation

Versions

KNV   ನಿಮ್ಮೊಳಗೆ ಕರ್ತನಿಗೆ ಭಯಪಟ್ಟು ಆತನ ಸೇವ ಕನ ಸ್ವರವನ್ನು ಕೇಳಿ ಬೆಳಕಿಲ್ಲದೆ ಕತ್ತಲೆಯಲ್ಲಿ ನಡೆ ಯುವವನು ಯಾರು? ಅವನು ಕರ್ತನ ಹೆಸರಿನಲ್ಲಿ ನಂಬಿಕೆಯಿಟ್ಟು ತನ್ನ ದೇವರ ಮೇಲೆ ಆತುಕೊಳ್ಳಲಿ.
ERVKN   ಯೆಹೋವನನ್ನು ಗೌರವಿಸುವ ಜನರು ಆತನ ಸೇವಕನ ಮಾತನ್ನು ಕೇಳುವರು. ಸೇವಕನು ಮುಂದೆ ಸಂಭವಿಸುವುದರ ಬಗ್ಗೆ ಚಿಂತೆ ಇಲ್ಲದೆ ಸಂಪೂರ್ಣವಾಗಿ ದೇವರ ಮೇಲೆ ನಂಬಿಕೆ ಇಡುವನು. ಅವನು ಪರಿಪೂರ್ಣವಾಗಿ ಯೆಹೋವನ ಹೆಸರಿನಲ್ಲಿ ನಂಬಿಕೆ ಇಟ್ಟು ತನ್ನ ದೇವರ ಮೇಲೆ ಅವಲಂಬಿಸಿಕೊಳ್ಳುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us