Versions
KNV ಆದರೆ ತೆರೆಗಳು ಭೋರ್ಗರೆಯುವಾಗ ಸಮುದ್ರವನ್ನು ವಿಭಾಗಿ ಸಿದ ನಿನ್ನ ದೇವರಾಗಿರುವ ಕರ್ತನು ನಾನೇ; ಸೈನ್ಯಗಳ ಕರ್ತನು ಎಂಬದು ಆತನ ಹೆಸರು.
ERVKN “ಯೆಹೋವನೆಂಬ ನಾನೇ ನಿಮ್ಮ ದೇವರು. ನಾನು ಸಾಗರವನ್ನು ಕದಡಿಸಿ ತೆರೆಗಳನ್ನು ಬರಮಾಡುತ್ತೇನೆ.” (ಸರ್ವಶಕ್ತನು ಎಂಬುದೇ ನನ್ನ ಹೆಸರು.)
IRVKN ಅಲೆಗಳು ಭೋರ್ಗರೆಯುವಷ್ಟು ಸಮುದ್ರವನ್ನು ರೇಗಿಸುವ ನಿನ್ನ ದೇವರಾದ ಯೆಹೋವನು ನಾನೇ,
ಸೇನಾಧೀಶ್ವರನಾದ ಯೆಹೋವನೆಂಬುದೇ ನನ್ನ ನಾಮಧೇಯ.