Versions
KNV ತನ್ನ ಜನರಿಗೋಸ್ಕರ ವಾದಿಸುವ ನಿನ್ನ ದೇವರೂ ನಿನ್ನ ಕರ್ತನಾಗಿರುವ ಕರ್ತನೂ ಹೀಗನ್ನು ತ್ತಾನೆ--ಇಗೋ, ನಾನು ನಿನ್ನ ಕೈಯೊಳಗಿಂದ ತತ್ತರಿಸು ವಂಥ ಪಾತ್ರೆಯನ್ನೂ ನನ್ನ ಉಗ್ರವಾದ ಪಾತ್ರೆಯ ಮಡ್ಡಿಯನ್ನೂ ತೆಗೆದುಹಾಕಿದ್ದೇನೆ; ಇನ್ನು ಮೇಲೆ ನೀನು ಅದನ್ನು ತಿರಿಗಿ ಕುಡಿಯುವದೇ ಇಲ್ಲ.
ERVKN ನಿನ್ನ ದೇವರೂ ಒಡೆಯನೂ ಆಗಿರುವ ಯೆಹೋವನು ತನ್ನ ಜನರಿಗಾಗಿ ಯುದ್ಧ ಮಾಡುವನು. ಅವನು ನಿನಗೆ ಹೇಳುವದೇನೆಂದರೆ, “ಇಗೋ, ನಾನು ನಿನ್ನಿಂದ ವಿಷದ ಪಾತ್ರೆಯನ್ನು (ಶಿಕ್ಷೆ) ತೆಗೆದುಬಿಡುತ್ತೇನೆ. ಇನ್ನು ಮುಂದೆ ನನ್ನ ಸಿಟ್ಟಿನಿಂದ ನೀನು ಶಿಕ್ಷಿಸಲ್ಪಡುವದಿಲ್ಲ.
IRVKN ನಿನ್ನ ಕರ್ತನೂ, ತನ್ನ ಜನರ ಪಕ್ಷವಾಗಿ ವ್ಯಾಜ್ಯವಾಡುವ ನಿನ್ನ ದೇವರೂ ಆದ ಯೆಹೋವನು ಹೀಗೆನ್ನುತ್ತಾನೆ,
“ಇಗೋ, ಭ್ರಮಣಗೊಳಿಸುವ ಪಾನದ ಪಾತ್ರೆಯನ್ನು ಅಂದರೆ, ನನ್ನ ರೋಷದಿಂದ ತುಂಬಿರುವ ಬಟ್ಟಲನ್ನು ನಿನ್ನ ಕೈಯೊಳಗಿಂದ ತೆಗೆದುಹಾಕುವೆನು.
ಅದನ್ನು ನೀನು ತಿರುಗಿ ಕುಡಿಯುವುದೇ ಇಲ್ಲ.