Bible Versions
Bible Books

Isaiah 56:7 (NET) New English Translation

Versions

KNV   ನನ್ನ ಪರಿಶುದ್ಧ ಪರ್ವತಕ್ಕೆ ತರುತ್ತೇನೆ; ನನ್ನ ಪ್ರಾರ್ಥನೆಯ ಆಲಯದಲ್ಲಿ ಅವರಿಗೆ ಆನಂದವ ನ್ನುಂಟು ಮಾಡುವೆನು; ನನ್ನ ಯಜ್ಞವೇದಿಯ ಮೇಲೆ ಅವರು ಅರ್ಪಿಸುವ ದಹನಬಲಿಗಳೂ, ಯಜ್ಞಗಳೂ ನನಗೆ ಒಪ್ಪಿಗೆಯಾಗುವವು; ಯಾಕಂದರೆ ನನ್ನ ಆಲ ಯವು ಸಮಸ್ತ ಜನಗಳಿಗೆ ಪ್ರಾರ್ಥನಾಲಯವು ಎಂದು ಕರೆಯಲ್ಪಡುವದು.
ERVKN   ನಾನು ಅವರನ್ನು ನನ್ನ ಪವಿತ್ರಪರ್ವತಕ್ಕೆ ತರುವೆನು: ನನ್ನ ಪ್ರಾರ್ಥನಾಲಯದಲ್ಲಿ ಅವರನ್ನು ಸಂತೋಷಪಡಿಸುವೆನು. ಅವರು ಅರ್ಪಿಸುವ ಸರ್ವಾಂಗಹೋಮಗಳನ್ನೂ ಯಜ್ಞಗಳನ್ನೂ ನಾನು ಮೆಚ್ಚಿಕೊಳ್ಳುವೆನು. ಯಾಕೆಂದರೆ ನನ್ನ ಆಲಯವು ಎಲ್ಲಾ ಜನಾಂಗದವರಿಗೆ ಪ್ರಾರ್ಥನಾಲಯವೆಂದು ಕರೆಯಲ್ಪಡುವದು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us