Bible Versions
Bible Books

Isaiah 57:15 (NET) New English Translation

Versions

KNV   ಉನ್ನತನೂ ಎತ್ತರವಾದವನೂ ನಿತ್ಯವಾಗಿ ವಾಸಿ ಸುವವನೂ ಪರಿಶುದ್ಧನೆಂದು ಹೆಸರುಳ್ಳಾತನೂ ಹೀಗೆ ಹೇಳುತ್ತಾನೆ--ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿ ಸುವ ನಾನು ಪಶ್ಚಾತ್ತಾಪದೊಂದಿಗೆ ಮತ್ತು ದೀನನ ಆತ್ಮದೊಂದಿಗೆ ಇದ್ದುಕೊಂಡು ಅವರನ್ನು ಉಜ್ಜೀ ವಿಸುವವನಾಗಿದ್ದೇನೆ.
ERVKN   ದೇವರು ಉನ್ನತ ಸ್ಥಾನದಲ್ಲಿ ಎತ್ತಲ್ಪಟ್ಟಿದ್ದಾನೆ. ಆತನು ಸದಾಕಾಲ ಜೀವಿಸುತ್ತಾನೆ. ಆತನ ಹೆಸರು ಪರಿಶುದ್ಧವಾದದ್ದು. ದೇವರು ಹೇಳುವದೇನೆಂದರೆ, “ನಾನು ಉನ್ನತಲೋಕವೆಂಬ ಪವಿತ್ರ ಸ್ಥಳದಲ್ಲಿ ವಾಸಿಸುತ್ತೇನೆ. ಅದೇ ಸಮಯದಲ್ಲಿ ದುಃಖಪಡುವವರೂ ದೀನರೂ ಆಗಿರುವ ಜನರೊಂದಿಗೆ ವಾಸಮಾಡುತ್ತೇನೆ. ಆತ್ಮದಲ್ಲಿ ದೀನರಾಗಿರುವವರಿಗೆ ನಾನು ಹೊಸ ಜನ್ಮ ಕೊಡುತ್ತೇನೆ. ಹೃದಯದಲ್ಲಿ ದುಃಖಿಸುವವರಿಗೆ ನಾನು ಹೊಸಜೀವ ಕೊಡುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us