Bible Versions
Bible Books

Isaiah 58:2 (NET) New English Translation

Versions

KNV   ಆದಾಗ್ಯೂ ಅವರು ನನ್ನನ್ನು ಪ್ರತಿನಿತ್ಯವೂ ಹುಡುಕು ತ್ತಾರೆ. ನನ್ನ ಮಾರ್ಗಗಳನ್ನು ತಿಳಿದುಕೊಳ್ಳುವದರಲ್ಲಿ ಸಂತೋಷಪಡುತ್ತಾರೆ. ತನ್ನ ದೇವರ ನ್ಯಾಯವನ್ನು ಬಿಡದೆ ನೀತಿಯನ್ನಾಚರಿಸುವ ಜನಾಂಗದ ಹಾಗೆಯೇ ನೀತಿಯುಳ್ಳ ನ್ಯಾಯಗಳನ್ನು ನನ್ನಿಂದ ಕೇಳುತ್ತಾರೆ. ದೇವರನ್ನು ಸವಿಾಪಿಸುವದರಲ್ಲಿ ಸಂತೋಷಿಸುತ್ತಾರೆ.
ERVKN   ಆಗ ಅವರು ದಿನನಿತ್ಯ ನನ್ನನ್ನು ಆರಾಧಿಸಲು ಬರುವರು. ಜನರು ನನ್ನ ವಿಧಿಗಳನ್ನು ಕಲಿತುಕೊಳ್ಳಲು ಇಷ್ಟಪಡುವರು. ಆಗ ಅವರು ಸರಿಯಾಗಿ ಜೀವಿಸುವ ಜನಾಂಗವಾಗುವರು. ಅವರು ದೇವರ ಒಳ್ಳೆಯ ಆಜ್ಞೆಗಳನ್ನು ಬಿಡದೆ ಅನುಸರಿಸುವರು. ಅವರು ಪಕ್ಷಪಾತವಿಲ್ಲದೆ ನ್ಯಾಯತೀರಿಸಲು ನನ್ನನ್ನು ಕೇಳುವರು. ದೇವರ ನಿರ್ಧಾರವನ್ನು ಕೇಳಲು ಆತನ ಬಳಿಗೆ ಹೋಗಲು ಇಚ್ಛಿಸುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us