Bible Versions
Bible Books

Isaiah 58:3 (NET) New English Translation

Versions

KNV   ನಾವು ಉಪವಾಸ ಮಾಡಿದ್ದೇವೆ, ನೀನು ಯಾಕೆ ನೋಡುವದಿಲ್ಲ? ನಮ್ಮ ಪ್ರಾಣವನ್ನು ಕುಂದಿಸಲು ನೀನು ಗಮನಿಸದಿರುವದೇಕೆ ಎಂದು ಅವರು ಅಂದು ಕೊಳ್ಳುತ್ತಾರೆ; ಇಗೋ, ನಿಮ್ಮ ಉಪವಾಸದ ದಿನದಲ್ಲಿ ನಿಮ್ಮ ಇಷ್ಟವನ್ನು ತೀರಿಸುತ್ತೀರಿ ಮತ್ತು ನಿಮ್ಮ ಎಲ್ಲಾ ದುಡಿತವನ್ನು ನಿರ್ಬಂಧಿಸುತ್ತೀರಿ.
ERVKN   ಈಗ ಜನರು ಹೀಗೆ ಹೇಳುತ್ತಾರೆ, “ನಾವು ನಿನ್ನನ್ನು ಗೌರವಿಸಲು ಉಪವಾಸಮಾಡಿದೆವು. ನೀನು ನಮ್ಮನ್ನೇಕೆ ಗಮನಿಸುವದಿಲ್ಲ? ನಿನ್ನನ್ನು ಗೌರವಿಸುವದಕ್ಕಾಗಿ ನಾವು ನಮ್ಮ ದೇಹಗಳನ್ನು ದಂಡಿಸಿದೆವು. ನೀನೇಕೆ ನಮ್ಮನ್ನು ಗಮನಿಸುವದಿಲ್ಲ?” ಆದರೆ ಯೆಹೋವನು ಹೇಳುವದೇನೆಂದರೆ: “ವಿಶೇಷ ದಿವಸಗಳಲ್ಲಿ ನಿಮ್ಮ ಇಷ್ಟಾನುಸಾರ ಉಪವಾಸ ಮಾಡುವಿರಿ. ನೀವು ನಿಮ್ಮ ಸ್ವಂತ ದೇಹಗಳನ್ನು ದಂಡಿಸದೆ ನಿಮ್ಮ ಸೇವಕರನ್ನು ದಂಡಿಸುತ್ತಿದ್ದೀರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us