Bible Versions
Bible Books

Isaiah 58:4 (NET) New English Translation

Versions

KNV   ಇಗೋ, ವ್ಯಾಜ್ಯ ಕ್ಕೂ ಹೋರಾಟಕ್ಕೂ ದುಷ್ಟತ್ವದ ಮುಷ್ಟಿಯಿಂದ ಹೊಡೆಯುವದಕ್ಕೂ ನೀವು ಉಪವಾಸಮಾಡುತ್ತೀರಿ. ನಿಮ್ಮ ಸ್ವರವು ಮೇಲಕ್ಕೆ ಕೇಳಿಸುವಂತೆ ದಿವಸ ಉಪವಾಸ ಮಾಡಿದ ಹಾಗೆ ನೀವು ಮಾಡಬೇಡಿರಿ.
ERVKN   ನೀವು ಆಹಾರಕ್ಕಾಗಿ ಹಸಿವೆಯಿಂದಿಲ್ಲ. ನೀವು ಜಗಳ, ವಾಗ್ವಾದಕ್ಕಾಗಿ ಹಸಿದಿದ್ದೀರಿ. ನಿಮ್ಮ ಕ್ರೂರ ಕೈಗಳಿಂದ ಜನರನ್ನು ಹೊಡೆಯಲು ಹಸಿವೆಯಿಂದಿದ್ದೀರಿ. ನೀವು ಉಪವಾಸ ಮಾಡುವಾಗ ನನಗಾಗಿ ಮಾಡುವದಿಲ್ಲ. ನನ್ನನ್ನು ಸ್ತುತಿಸಲು ನೀವು ನಿಮ್ಮ ಸ್ವರವನ್ನು ಉಪಯೋಗಿಸುವದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us