Bible Versions
Bible Books

Isaiah 59:10 (NET) New English Translation

Versions

KNV   ಕುರುಡರ ಹಾಗೆ ಗೋಡೆಯನ್ನು ತಡವರಿ ಸುತ್ತೇವೆ; ಕಣ್ಣಿಲ್ಲದವರ ಹಾಗೆ ತಡವಾಡುತ್ತೇವೆ; ಮಧ್ಯಾಹ್ನದಲ್ಲಿ, ರಾತ್ರಿಯ ಹಾಗೆ ಎಡವುತ್ತೇವೆ, ಸತ್ತವರ ಹಾಗೆ ಹಾಳಾದ ಸ್ಥಳಗಳಲ್ಲಿ ಇದ್ದೇವೆ.
ERVKN   ನಾವು ಕಣ್ಣಿಲ್ಲದವರಂತಿದ್ದೇವೆ. ಕುರುಡರಂತೆ ಗೋಡೆಗೆ ತಾಕುತ್ತಿದ್ದೇವೆ. ರಾತ್ರಿಯಲ್ಲಿ ಎಡವಿಬೀಳುವಂತೆ ಬೀಳುತ್ತಿದ್ದೇವೆ. ಹಗಲಿನಲ್ಲಿಯೂ ನಮಗೆ ಕಾಣದು. ಮಧ್ಯಾಹ್ನದ ಸಮಯದಲ್ಲೂ ಸತ್ತವರಂತೆ ಬೀಳುತ್ತೇವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us