Bible Versions
Bible Books

Isaiah 59:13 (NET) New English Translation

Versions

KNV   ದ್ರೋಹ ಮಾಡಿ ದ್ದೇವೆ, ಕರ್ತನಿಗೆ ಸುಳ್ಳಾಡಿದ್ದೇವೆ; ನಮ್ಮ ದೇವರ ಕಡೆಯಿಂದ ಹಿಂದಿರುಗಿದ್ದೇವೆ; ಬಲಾತ್ಕಾರದಿಂದ ತಿರುಗಿ ಬೀಳುವಿಕೆಯ ಕಾರ್ಯಗಳನ್ನು ಮಾತಾಡಿದ್ದೇವೆ; ಹೃದಯದಲ್ಲಿ ಸುಳ್ಳು ಮಾತುಗಳನ್ನು ಕಲ್ಪಿಸಿಕೊಂಡು ನುಡಿದಿದ್ದೇವೆ.
ERVKN   ನಾವು ಪಾಪಮಾಡಿ ಯೆಹೋವನಿಂದ ದೂರ ಹೋಗಿದ್ದೇವೆ. ಆತನಿಂದ ದೂರವಾಗಿ ಆತನನ್ನು ತೊರೆದುಬಿಟ್ಟಿದ್ದೇವೆ. ನಾವು ದುಷ್ಟತನವನ್ನೂ ದೇವರಿಗೆ ವಿರುದ್ಧವಾದ ಕಾರ್ಯಗಳನ್ನೂ ಆಲೋಚಿಸಿದ್ದೇವೆ. ನಮ್ಮ ಹೃದಯಗಳಲ್ಲಿ ದುಷ್ಟ ಯೋಜನೆಗಳನ್ನು ಹಾಕಿರುತ್ತೇವೆ.
IRVKN   ಹೌದು, ಯೆಹೋವನಿಗೆ ತಪ್ಪಿ ನಡೆದು ಆತನನ್ನು ಅಲ್ಲಗಳೆದಿದ್ದೇವೆ, ನಮ್ಮ ದೇವರನ್ನು ಹಿಂಬಾಲಿಸುವುದನ್ನು ಬಿಟ್ಟು ಅವನಿಂದ ದೂರವಾಗಿದ್ದೇವೆ.
ಅನ್ಯಾಯವನ್ನೂ ದ್ರೋಹವನ್ನೂ ನುಡಿದಿದ್ದೇವೆ, ಹೃದಯಪೂರ್ವಕವಾಗಿ ಸುಳ್ಳುಮಾತುಗಳನ್ನು ಕಲ್ಪಿಸಿ ಆಡಿದ್ದೇವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us