Bible Versions
Bible Books

Isaiah 59:15 (NET) New English Translation

Versions

KNV   ಹೌದು, ಸತ್ಯವು ಇಲ್ಲದೇ ಹೋಯಿತು; ಕೆಟ್ಟದ್ದನ್ನು ಬಿಟ್ಟುಬಿಡುವವನು ಸುಲಿಗೆ ಯಾಗುತ್ತಾನೆ; ಕರ್ತನು ಅದನ್ನು ನೋಡಿದನು, ಅದ ರಲ್ಲಿ ನ್ಯಾಯವಿಲ್ಲದ್ದರಿಂದ ಆತನಿಗೆ ಮೆಚ್ಚಿಕೆಯಾಗಲಿಲ್ಲ.
ERVKN   ಸತ್ಯವು ಹೊರಟು ಹೋಯಿತು. ಒಳ್ಳೆಯದನ್ನು ಮಾಡುವವರು ಲೂಟಿಗೆ ಗುರಿಯಾಗಿದ್ದಾರೆ. ಒಳ್ಳೆಯವರು ಇಲ್ಲದೆ ಇರುವುದನ್ನು ಕಂಡು ಯೆಹೋವನು ಬೇಸರಗೊಂಡಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us