Bible Versions
Bible Books

Isaiah 59:19 (NET) New English Translation

Versions

KNV   ಆಗ ಪಶ್ಚಿ ಮದ ಕಡೆಯವರು ಕರ್ತನ ಹೆಸರಿಗೂ ಸೂರ್ಯೋ ದಯದ ಕಡೆಯವರು ಆತನ ಘನಕ್ಕೂ ಭಯಪಡು ವರು. ವೈರಿಯು ಪ್ರಳಯದಂತೆ ಬರುವಾಗ ಕರ್ತನ ಆತ್ಮನು ಅವನಿಗೆ ವಿರೋಧವಾಗಿ ಧ್ವಜವನ್ನೆತ್ತುವನು.
ERVKN   ಆಗ ಪಶ್ಚಿಮದಲ್ಲಿರುವ ಜನರು ಯೆಹೋವನ ನಾಮಕ್ಕೆ ಭಯಪಟ್ಟು ಗೌರವಿಸುವರು. ಪೂರ್ವದಲ್ಲಿದ್ದ ಜನರು ಆತನ ಮಹಿಮೆಯನ್ನು ಭಯಭಕ್ತಿಯಿಂದ ಕಾಣುವರು. ಬಿರುಗಾಳಿಯಿಂದ ರಭಸವಾಗಿ ಹರಿದುಬರುವ ಹೊಳೆಯಂತೆ ಯೆಹೋವನು ಬೇಗನೆ ಬರುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us