Bible Versions
Bible Books

Isaiah 59:7 (NET) New English Translation

Versions

KNV   ಅವರ ಕಾಲುಗಳು ಕೇಡಿಗೆ ಓಡುತ್ತವೆ; ಅಪರಾಧವಿಲ್ಲದ ರಕ್ತ ವನ್ನು ಚೆಲ್ಲುವದಕ್ಕೆ ತ್ವರೆಪಡುತ್ತವೆ. ಅವರ ಆಲೋ ಚನೆ ಗಳು ದುಷ್ಟತನದ ಆಲೋಚನೆಗಳೇ; ನಷ್ಟವೂ ನಾಶವೂ ಅವರ ಮಾರ್ಗಗಳಲ್ಲಿ ಅವೆ.
ERVKN   ಅವರು ತಮ್ಮ ಕಾಲುಗಳಿಂದ ಓಡುತ್ತಾ ದುಷ್ಟಕಾರ್ಯಗಳನ್ನು ಮಾಡುವರು; ನಿರಪರಾಧಿಗಳನ್ನು ಕೊಲ್ಲಲು ಆತುರಪಡುವರು. ಅವರ ಆಲೋಚನೆಯು ಕೆಟ್ಟದ್ದೇ. ದೊಂಬಿ, ಲೂಟಿಗಳೇ ಅವರ ಜೀವನಶೈಲಿಯಾಗಿವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us