Versions
KNV ಆಗ ಕುರಿಮರಿಗಳು ತಮಗೆ ಮನಸ್ಸು ಬಂದ ಹಾಗೆ ಮೇಯುವವು, ಕೊಬ್ಬಿದವರ ಹಾಳಾದವುಗಳನ್ನು ಅನ್ಯರು ತಿನ್ನುವರು.
ERVKN ಆತನು ಇಸ್ರೇಲ್ ದೇಶದ ಜನರನ್ನು ದೇಶಭ್ರಷ್ಟರನ್ನಾಗಿ ಮಾಡುವನು. ಆಗ ದೇಶವು ಬರಿದಾಗುವುದು. ಕುರಿಗಳು ತಮ್ಮ ಮನಸ್ಸು ಬಂದೆಡೆಗೆ ಹೋಗುವವು. ಐಶ್ವರ್ಯವಂತರಿಗೆ ಸೇರಿದ್ದ ಜಮೀನಿನ ಮೇಲೆ ಕುರಿಮರಿಗಳು ನಡೆದಾಡುವವು.