Bible Versions
Bible Books

Isaiah 5:24 (NET) New English Translation

Versions

KNV   ಅವರು ಸೈನ್ಯಗಳ ಕರ್ತನ ನ್ಯಾಯ ಪ್ರಮಾಣವನ್ನು ನಿರಾಕರಿಸಿದ್ದರಿಂದಲೂ ಇಸ್ರಾಯೇ ಲಿನ ಪರಿಶುದ್ಧನ ವಾಕ್ಯವನ್ನು ಅಸಡ್ಡೆಮಾಡಿದ್ದ ರಿಂದಲೂ ಬೆಂಕಿಯು ಕೊಳ್ಳಿಯನ್ನು ನುಂಗಿಬಿಡುವ ಹಾಗೂ ಜ್ವಾಲೆಯು ಹೊಟ್ಟನ್ನು ಸುಟ್ಟುಬಿಡುವಂತೆಯೂ ಅದರ ಬೇರು ಕೊಳೆಯುವಂತೆಯೂ ಚಿಗುರು ಅವರ ಧೂಳಿನಂತೆಯೂ ತೂರಿಹೋಗುವವು.
ERVKN   ಆದ್ದರಿಂದ ಅವರಿಗೆ ಕೇಡುಗಳಾಗುವವು. ಅವರ ಸಂತತಿಯವರು ತರಗೆಲೆಯೂ ಹುಲ್ಲೂ ಬೆಂಕಿಯಲ್ಲಿ ಸುಟ್ಟುಹೋಗುವಂತೆ ನಾಶವಾಗುವರು. ಅವರ ಸಂತತಿಯವರು ಸತ್ತು ಧೂಳಾಗುವ ಬೇರಿನಂತೆ ನಾಶವಾಗುವರು. ಬೆಂಕಿಯಲ್ಲಿ ಸುಟ್ಟುಹೋದ ಹೂವಿನ ಬೂದಿಯು ಗಾಳಿಯಲ್ಲಿ ಹಾರಿಹೋಗುವಂತೆ ಅವರ ಸಂತತಿಯವರು ನಾಶವಾಗುವರು. ಅವರು ಸರ್ವಶಕ್ತನಾದ ಯೆಹೋವನ ಬೋಧನೆಗಳನ್ನು ಅನುಸರಿಸಲು ನಿರಾಕರಿಸಿದ್ದಾರೆ. ಇಸ್ರೇಲಿನ ಪರಿಶುದ್ಧನ ವಾಕ್ಯವನ್ನು ಅವರು ದ್ವೇಷಿಸುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us