Versions
KNV ಆತನು ದೂರದ ಜನಾಂಗದವರಿಗೆ ಗುರುತಿಗಾಗಿ ಧ್ವಜವನ್ನೆತ್ತಿ, ಭೂಮಿಯ ಅಂಚಿನಿಂದ ಅವರಿಗೆ ಸಿಳ್ಳುಹಾಕುವನು. ಇಗೋ, ಅವರು ತ್ವರೆಯಾಗಿ ಫಕ್ಕನೆ ಬರುವರು;
ERVKN ಎದ್ದು ನೋಡು! ದೂರದೇಶದ ಜನಾಂಗಗಳಿಗೆ ದೇವರು ಗುರುತನ್ನು ಕೊಡುತ್ತಿದ್ದಾನೆ. ಆತನು ಧ್ವಜವನ್ನೆತ್ತಿ ಆ ಜನರನ್ನು ಸಿಳ್ಳುಹಾಕಿ ಕರೆಯುತ್ತಿದ್ದಾನೆ. ಶತ್ರುಗಳು ದೂರದೇಶದಿಂದ ಬರುತ್ತಿದ್ದಾರೆ. ಅವರು ಬೇಗನೆ ನಿನ್ನ ದೇಶವನ್ನು ಪ್ರವೇಶಿಸುವರು. ಅವರು ಬಹುವೇಗವಾಗಿ ಬರುತ್ತಿದ್ದಾರೆ.