Bible Versions
Bible Books

Isaiah 5:5 (NET) New English Translation

Versions

KNV   ನನ್ನ ದ್ರಾಕ್ಷೇ ತೋಟಕ್ಕೆ ನಾನು ಮಾಡುವದು ಏನೆಂದು ನಾನು ನಿಮಗೆ ತಿಳಿಸುತ್ತೇನೆ. ನಾನು ಅದರ ಬೇಲಿ ಯನ್ನು ತೆಗೆದುಹಾಕುವೆನು. ಆಗ ಅದು ಮೇಯಲ್ಪಡು ವದು. ಅದರ ಗೋಡೆಯನ್ನು ಕೆಡವಿಬಿಡುವೆನು, ಆಗ ಅದು ತುಳಿದಾಟಕ್ಕೆ ಈಡಾಗುವದು.
ERVKN   ನಾನೀಗ ನನ್ನ ದ್ರಾಕ್ಷಿತೋಟಕ್ಕೆ ಏನು ಮಾಡುವೆನೆಂದು ತಿಳಿಸುವೆನು: ಅದರ ಸುತ್ತಲೂ ರಕ್ಷಣೆಗಾಗಿ ಹಾಕಿದ್ದ ಮುಳ್ಳಿನ ಬೇಲಿಯನ್ನು ಕಿತ್ತು ಸುಟ್ಟುಬಿಡುವೆನು. ಅದರ ಕಲ್ಲಿನ ಗೋಡೆಯನ್ನು ಕೆಡವಿ ತುಳಿದಾಟಕ್ಕೆ ಈಡು ಮಾಡುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us