Versions
KNV ಸೈನ್ಯ ಗಳ ಕರ್ತನು ನನ್ನ ಕಿವಿಗಳಲ್ಲಿ ಹೇಳುವದೇನಂದರೆ --ನಿಜವಾಗಿಯೂ ಅನೇಕ ದೊಡ್ಡದಾದವುಗಳೂ ಸೊಗಸಾದ ಅನೇಕ ಮನೆಗಳೂ ವಾಸಿಸುವವನು ಇಲ್ಲದೆ ಹಾಳುಬೀಳುವವು.
ERVKN ಸರ್ವಶಕ್ತನಾದ ಯೆಹೋವನ ನುಡಿಗಳಿವು. ನಾನು ಈ ಮಾತುಗಳನ್ನು ಕಿವಿಯಾರೆ ಕೇಳಿದೆನು: “ಈಗ ಅನೇಕ ಮನೆಗಳಿವೆ, ಆದರೆ ನಾನು ಖಂಡಿತವಾಗಿ ಹೇಳುವುದೇನೆಂದರೆ ಎಲ್ಲಾ ಮನೆಗಳು ಕೆಡವಲ್ಪಡುವವು. ಈಗ ಭವ್ಯವಾದ ಬಂಗಲೆಗಳಿವೆ, ಆದರೆ ಅವುಗಳೆಲ್ಲಾ ಬರಿದಾಗುವವು.