Bible Versions
Bible Books

Isaiah 61:2 (NET) New English Translation

Versions

KNV   ಕರ್ತನ ಅಂಗೀಕಾರದ ವರುಷವನ್ನು ಸಾರಿ ಹೇಳುವದಕ್ಕೂ ನಮ್ಮ ದೇವರು ಮುಯ್ಯಿಗೆ ಮುಯ್ಯಿ ಕೊಡುವ ದಿವಸವನ್ನು ಪ್ರಸಿದ್ಧಿ ಮಾಡುವದಕ್ಕೂ ದುಃಖವುಳ್ಳವರೆಲ್ಲರನ್ನು ಆದರಿಸುವದಕ್ಕೂ
ERVKN   ಯೆಹೋವನು ತಾನು ಕರುಣೆ ತೋರುವ ಸಮಯದ ಕುರಿತಾಗಿ ಸಾರುವಂತೆ ನನ್ನನ್ನು ಕಳುಹಿಸಿದನು. ದುಷ್ಟರನ್ನು ಶಿಕ್ಷಿಸುವ ಸಮಯವನ್ನು ಸಾರಲು ದೇವರು ನನ್ನನ್ನು ಕಳುಹಿಸಿದನು. ದುಃಖಪಡುವ ಜನರನ್ನು ಸಂತೈಸಲು ದೇವರು ನನ್ನನ್ನು ಕಳುಹಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us